ನ್ಯಾಷನಲ್ ವಾಟರ್ ಡೆವಲಪ್‌ಮೆಂಟ್ ಏಜೆನ್ಸಿ (NWDA) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NWDA Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KMF TUMUL ವಿವಿಧ ಹುದ್ದೆಗಳ ನೇಮಕಾತಿ 2023
NWDA Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ವಾಟರ್ ಡೆವಲಪ್‌ಮೆಂಟ್ ಏಜೆನ್ಸಿ (NWDA)
ವೇತನ ಶ್ರೇಣಿ: 19,900 ರಿಂದ 1,12,400 ರೂ
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಜೂನಿಯರ್ ಇಂಜಿನಿಯರ್ (ಸಿವಿಲ್) – ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ.
ಜೂನಿಯರ್ ಅಕೌಂಟ್ಸ್ ಅಧಿಕಾರಿ – Commerce ಪದವಿ
ಡ್ರಾಫ್ಟ್‌ಮನ್ ಗ್ರೇಡ್-III – ಐಟಿಐ, ಡಿಪ್ಲೊಮಾ
Upper Division Clerk – ಪದವಿ
ಸ್ಟೆನೋಗ್ರಾಫರ್ ಗ್ರೇಡ್ – II – ಪಿಯುಸಿ
Lower Division Clerk – ಪಿಯುಸಿ
ವೇತನ ಶ್ರೇಣಿ:
ಜೂನಿಯರ್ ಇಂಜಿನಿಯರ್ (ಸಿವಿಲ್) – 35,400 ರಿಂದ 1,12,400 ರೂ.
ಜೂನಿಯರ್ ಅಕೌಂಟ್ಸ್ ಅಧಿಕಾರಿ – 35,400 ರಿಂದ 1,12,400 ರೂ.
ಡ್ರಾಫ್ಟ್‌ಮನ್ ಗ್ರೇಡ್-III – 25,500 ರಿಂದ 81,100 ರೂ.
Upper Division Clerk – 25,500 ರಿಂದ 81,100 ರೂ.
ಸ್ಟೆನೋಗ್ರಾಫರ್ ಗ್ರೇಡ್ – II – 25,500 ರಿಂದ 81,100 ರೂ.
Lower Division Clerk – 19,900 ರಿಂದ 63,200 ರೂ.
ಹುದ್ದೆಗಳ ವಿವರ:
ಜೂನಿಯರ್ ಇಂಜಿನಿಯರ್ (ಸಿವಿಲ್) – 13
ಜೂನಿಯರ್ ಅಕೌಂಟ್ಸ್ ಅಧಿಕಾರಿ – 1
ಡ್ರಾಫ್ಟ್‌ಮನ್ ಗ್ರೇಡ್-III – 6
Upper Division Clerk – 7
ಸ್ಟೆನೋಗ್ರಾಫರ್ ಗ್ರೇಡ್ – II – 9
Lower Division Clerk – 4
NWDA Recruitment 2023 ವಯೋಮಿತಿ:
ಜೂನಿಯರ್ ಇಂಜಿನಿಯರ್ (ಸಿವಿಲ್) – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ
ಜೂನಿಯರ್ ಅಕೌಂಟ್ಸ್ ಅಧಿಕಾರಿ – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ
ಡ್ರಾಫ್ಟ್‌ಮನ್ ಗ್ರೇಡ್-III – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ
Upper Division Clerk – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ
ಸ್ಟೆನೋಗ್ರಾಫರ್ ಗ್ರೇಡ್ – II – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ
Lower Division Clerk – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (UR) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ.
ಸಾಮಾನ್ಯ/ OBC ಮತ್ತು EWS ಅಭ್ಯರ್ಥಿಗಳಿಗೆ: 890 ರೂ.
ಪಾವತಿ ವಿಧಾನ: ಆನ್‌ಲೈನ್
NWDA Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-04-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: nwda.gov.in