ಪೋಲಿಸ್ ಕಾನ್ಸ್‌ಟೇಬಲ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ | PC Free Coaching Notification 2024-25 Apply Online @swdservices.karnataka.gov.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಪೋಲಿಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಉಚಿತ ಪೂರ್ವ-ನೇಮಕಾತಿ ತರಬೇತಿಗೆ (PC Free Coaching Notification) ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

2024-25 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಸತಿಯುತ, ಪೋಲಿಸ್ ಕಾನ್ಸ್‌ಟೇಬಲ್ ಪೂರ್ವ- ನೇಮಕಾತಿ ತರಬೇತಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪೋಲಿಸ್ ಕಾನ್ಸ್‌ಟೇಬಲ್ ತರಬೇತಿಯ ಅವಧಿ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 60 ದಿನಗಳ ವಸತಿಯುತ ಉಚಿತ ತರಬೇತಿ ನೀಡುತ್ತಾರೆ.

ವಯೋಮಿತಿ:
ಪೋಲಿಸ್ ಕಾನ್ಸ್‌ಟೇಬಲ್ ತರಬೇತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 26 ವರ್ಷ ಮೀರಿರಬಾರದು.

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಮಾನ್ಯತೆ ಪಡೆದ ಅಂಗೀಕೃತ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು.

ಸಾಮಾನ್ಯ ಅರ್ಹತೆಗಳು:
ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು;
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ 12 ನೇ ತರಗತಿ ಪಾಸಾಗಿರಬೇಕು.

ಆಯ್ಕೆ ವಿಧಾನ:
PUC ಯಲ್ಲಿ ಪಡೆದಿರುವ ಅಂಕಗಳು ಹಾಗೂ ದೈಹಿಕ ಅರ್ಹತೆಯ ಆಧಾರ ಮೇಲೆ ಆಯ್ಕೆ ಮಾಡುತ್ತಾರೆ.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-01-2025

PC Free Coaching Notification 2024-25 Application Link:

ಆನ್‌ಲೈನ್‌ ಅರ್ಜಿ ಲಿಂಕ್‌: ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್‌ಸೈಟ್:‌ swdservices.karnataka.gov.in

ಇತರೆ ಮಾಹಿತಿಗಳನ್ನು ಓದಿ:

ಕರ್ನಾಟಕ ಸರ್ಕಾರದಿಂದ 4 ಲಕ್ಷ ರೂ. ಸಹಾಯಧನ

ರೇಷನ್‌ ಕಾರ್ಡ್‌ Status ಚೆಕ್‌ ಮಾಡಿ

Telegram Group Join Now
WhatsApp Group Join Now

Leave a Comment

error: Content is protected !!