ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ. ಪ್ರೊಬೇಷನರಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು (PO Recruitment 2023 in BOI) ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ , ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಕೆಯ ಆರಂಭ ಹಾಗೂ ಕೊನೆಯ ದಿನಾಂಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
PO Recruitment 2023 in BOI ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು: 500 ಹುದ್ದೆಗಳು
ವೇತನ ಶ್ರೇಣಿ: 36,000 ರಿಂದ 63,840 ರೂ
ಉದ್ಯೋಗ ಸ್ಥಳ: All India
ಅರ್ಜಿ ಸಲ್ಲಿಕೆ ಆರಂಭ: 11-02-2023
ಈ ಮಾಹಿತಿಗಳನ್ನು ಓದಿ
PO Recruitment 2023 in BOI ಹುದ್ದೆಗಳ ಮಾಹಿತಿ
ಹುದ್ದೆ ಹೆಸರು | ಹುದ್ದೆಗಳ ಸಂಖ್ಯೆ |
Credit Officer in General Banking stream | 350 ಹುದ್ದೆಗಳು |
IT Officer in Specialist strea | 150 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
ಕ್ರೆಡಿಟ್ ಆಫೀಸರ್: ಪದವಿ
ಐಟಿ ಆಫೀಸರ್: ಇಂಜಿನಿಯರಿಂಗ್ (BE, B.tech )
ವಯೋಮಿತಿ:
ಕ್ರೆಡಿಟ್ ಆಫೀಸರ್ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 29 ವರ್ಷ ಮೀರಿರಬಾರದು.
ಐಟಿ ಆಫೀಸರ್ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 29 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ 36,000 ರಿಂದ 63,840
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-02-2023
Bank of India PO Recruitment 2023 ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: Apply ಮಾಡಿ