ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್’ನಲ್ಲಿ ಖಾಲಿ ಇವರು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (RailTel Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
VIMUL ವಿವಿಧ ಹುದ್ದೆಗಳ ನೇಮಕಾತಿ 2023
RailTel Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ವೇತನ ಶ್ರೇಣಿ: 30,000 ರಿಂದ 1,20,000 ರೂ
ಉದ್ಯೋಗ ಸ್ಥಳ: ಚೆನೈ , ವಿಜಯವಾಡ, ಬೆಂಗಳೂರು, ಎರ್ನಾಕುಲಂ
ಶೈಕ್ಷಣಿಕ ಅರ್ಹತೆ:
ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in Electronics & Tele Communication Engineering/Computer Science/IT/Electrical Engineering, M.Sc in Electronics ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಸೂಚನೆಯ ಪ್ರಕಾರ.
ವಯೋಮಿತಿ:
ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Assistant General Manager/Admin, RailTel Corporation of India Limited, Southern Region, H.No. 1-10-39 to 44, 6A, 6th Floor, Gumidelli Towers, Opp. Shoppers Stop, Begumpet, Hyderabad-500016 ಇವರಿಗೆ 28-03-2023 ರ ಮೊದಲು ಕಳುಹಿಸಬೇಕು.
RailTel Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-03-2023
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್‌ಸೈಟ್: railtelindia.com