ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2023 | Railway Cooperative Bank Mysore Recruitment 2023

Telegram Group Join Now
WhatsApp Group Join Now

ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಶಾಖಾ ವ್ಯವಸ್ಥಾಪಕರು, ಲೆಕ್ಕಿಗರು, ಕಿರಿಯ ಗುಮಾಸ್ತರು, ಕಛೇರಿ ಸಹಾಯಕರು ಹಾಗೂ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Railway Cooperative Bank Mysore Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2023

500 ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳ ನೇಮಕಾತಿ 2023

ಭಾರತೀಯ ಕ್ರೀಡಾ ಪ್ರಾಧಿಕಾರ ಬೆಂಗಳೂರು ನೇಮಕಾತಿ 2023

ಕೃಷಿ ಇಲಾಖೆ ನೇಮಕಾತಿ 2023

Railway Cooperative Bank Mysore Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ಮೈಸೂರು
ವೇತನ ಶ್ರೇಣಿ: 18,000 ರಿಂದ 35,400 ರೂ.
ಹುದ್ದೆಗಳ ಸಂಖ್ಯೆ: 21
ಉದ್ಯೋಗ ಸ್ಥಳ: ಮೈಸೂರು

ಶೈಕ್ಷಣಿಕ ಅರ್ಹತೆ:
ಶಾಖಾ ವ್ಯವಸ್ಥಾಪಕರು – ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಲೆಕ್ಕಿಗರು – ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಹಿರಿಯ ನಗದುಗಾರರು – ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಕಂಪ್ಯೂಟರ್ ಮೇಲ್ವಿಚಾರಕರು – B.Sc, BCA, BE
ಕಿರಿಯ ಗುಮಾಸ್ತರು – ದ್ವಿತೀಯ ಪಿಯುಸಿ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಕಛೇರಿ ಸಹಾಯಕರು – SSLC

ಹುದ್ದೆಗಳ ವಿವರ:
ಶಾಖಾ ವ್ಯವಸ್ಥಾಪಕರು – 01
ಲೆಕ್ಕಿಗರು – 04
ಹಿರಿಯ ನಗದುಗಾರರು – 01
ಕಂಪ್ಯೂಟರ್ ಮೇಲ್ವಿಚಾರಕರು – 01
ಕಿರಿಯ ಗುಮಾಸ್ತರು – 10
ಕಛೇರಿ ಸಹಾಯಕರು – 04

ವಯೋಮಿತಿ:
ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ಮೈಸೂರು ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಶಾಖಾ ವ್ಯವಸ್ಥಾಪಕರು – 35,400 ರೂ.
ಲೆಕ್ಕಿಗರು – 35,400 ರೂ.
ಹಿರಿಯ ನಗದುಗಾರರು – 35,400 ರೂ.
ಕಂಪ್ಯೂಟರ್ ಮೇಲ್ವಿಚಾರಕರು – 29,200 ರೂ.
ಕಿರಿಯ ಗುಮಾಸ್ತರು – 19,900 ರೂ.
ಕಛೇರಿ ಸಹಾಯಕರು – 18,000 ರೂ.

ಅರ್ಜಿ ಶುಲ್ಕ:
ಸಾಮಾನ್ಯ (ಇತರೆ) ಪ್ರವರ್ಗಗಳು 2A, 2B, 3A, 3B ಅಭ್ಯರ್ಥಿಗಳಿಗೆ: 1,000 ರೂ.
SC/ST/ ಪ್ರವರ್ಗ-I / ಅಂಗವಿಕಲರು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 500 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ, ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿ. ಶೇಷಾದ್ರಿ ಐಯ್ಯರ್ ರಸ್ತೆ, ಮೈಸೂರು – 570001 ಇವರಿಗೆ 28-06-2023 ರ ಮೊದಲು ಕಳುಹಿಸಬೇಕು.

Railway Cooperative Bank Mysore Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-06-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ
: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: swrcbmysore.com

Telegram Group Join Now
WhatsApp Group Join Now

Leave a Comment

error: Content is protected !!