ಎಲ್ಲರಿಗೂ ನಮಸ್ಕಾರ, ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಬೇಕು ಎಂದು ಕಾಯುತ್ತಿರುವವರಿಗೆ ಗುಡ್ ನ್ಯೂಸ್, ರೇಷನ್ ನಲ್ಲಿ ತಿದ್ದುಪಡಿ (Ration Card Correction) ಮಾಡಿಸಲು ಇನ್ನು ಎಷ್ಟು ದಿನಗಳ ಕಾಲಾವಕಾಶ ಇದೆ..? ಹಾಗೂ ಎಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಆಹಾರ ಇಲಾಖೆಯು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಲು ಮತ್ತೆ ಅವಕಾಶ ನೀಡಿದೆ. ಯಾರು ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದು ಕಾಯುತ್ತಿದ್ದೀರಾ ಅಂತವರು ಬೇಗನೆ ತಿದ್ದುಪಡಿ ಮಾಡಿಸಿಕೊಳ್ಳಿ.
ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯು ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ಕಾಲಾವಕಾಶ ನೀಡಿದ್ದು, ಯಾರು ತಿದ್ದುಪಡಿ ಮಾಡಿಸಿಕೊಳ್ಳಬೇಕು ಅಂತ ಕಾಯುತ್ತಿದ್ದೀರಾ ಅವರು ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಸಿಕೊಳ್ಳಬಹುದು.
ಆಹಾರ ಇಲಾಖೆಯು ಎಲ್ಲಾ ಜಿಲ್ಲೆಯವರಿಗೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಲು ಅವಕಾಶ ನೀಡಿದೆ. ಯಾರು ರೇಷನ್ ಕಾರ್ಡ್ ನಲ್ಲಿ ತಿದ್ದಪಡಿ ಮಾಡಿಸಬೇಕು ಎಂದು ಕಾಯುತ್ತಿರುವವರು ಕೂಡಲೇ ಹೋಗಿ ತಿದ್ದುಪಡಿ ಮಾಡಿಸಿಕೊಳ್ಳಬಹುದು.
Ration Card Correction – ರೇಷನ್ ಕಾರ್ಡ್ ತಿದ್ದುಪಡಿ:
- ಹೆಸರು ಸೇರ್ಪಡೆ
- ಯಜಮಾನರ ಬದಲಾವಣೆ
- ಕುಟುಂಬ ಸದಸ್ಯರ ಹೆಸರು ತಿದ್ದುಪಡಿ.
- ವಿಳಾಸ ಬದಲಾವಣೆ
- ಹೆಸರು ತೆಗೆಯುವುದು ಹಾಕುವುದು.
- ಇ-ಕೆವೈಸಿ ಅಪ್ಡೇಟ್ ಹಾಗೂ ಇತರೆ ಸೇವೆಗಳು
ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಬಯಸುವವರು ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರಗಳಲ್ಲಿ ತಿದ್ದುಪಡಿ ಮಾಡಿಸಬಹುದು.
ತಿದ್ದುಪಡಿ ಸಮಯ:
ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆಗಳ ವರೆಗೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಬಹುದು.
ಸರ್ಕಾರ ಇತರೆ ಯೋಜನೆಗಳು
New Ration Card: ಗುಡ್ ನ್ಯೂಸ್; ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ
ಗೃಹಲಕ್ಷ್ಮಿ DBT Status Check ಮಾಡಿ, 2000 ರೂ. ಬಂತಾ ನೋಡಿ