ಎಲ್ಲರಿಗೂ ನಮಸ್ಕಾರ. ನೀವು ರೇಷನ್ ಕಾರ್ಡ್ ತಿದ್ದುಪಡಿ (Ration Card Correction) ಮಾಡಿಸಬೇಕಾ..? ನಿಮ್ಮ ಕುಟುಂಬದ ಸದಸ್ಯರನ್ನು ಸೇರ್ಪಡೆ ಮಾಡಬೇಕಾ ಅಥವಾ Remove ಮಾಡಿಸಬೇಕಾ? ಹಾಗಿದ್ದೆರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್.
ಕರ್ನಾಟಕ ಸರ್ಕಾರವು ಜಾರಿ ಮಾಡಿರುವ ಅನೇಕ ಯೋಜನೆಗಳ ಲಾಭ ಪಡೆಯಲು ರೇಷನ್ ಕಾರ್ಡ್ ಬೇಕಾಗುತ್ತದೆ. ಇನ್ನೂ ಅನೇಕ ಜನರು ರೇಷನ್ ಕಾರ್ಡ ತಿದ್ದುಪಡಿಗಾಗಿ ಕಾಯುತ್ತಿದ್ದಾರೆ. ಅಂತವರು ಪಡಿತರ ಚೀಟಿ ತಿದ್ದುಪಡಿ, ಹೆಸರು ಸೇರ್ಪಡೆ, ಹೆಸರು ತೆಗೆದು ಹಾಕುವುದು ಮತ್ತು ಇತರೆ ಪ್ರಕ್ರಿಯೆ ಆರಂಭವಾಗಿದೆ.
Karnataka Ration Card Correction Online 2024
ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಇಂದು (09-03-2024) ಮಧ್ಯಾಹ್ನ 2 ಗಂಟೆ ಯಿಂದ 4 ಗಂಟೆ ವರೆಗೆ ಕಾಲಾವಕಾಶ ನೀಡಲಾಗಿದೆ. ತಿದ್ದುಪಡಿ ಮಾಡಬಯಸುವವರರು ಈ ಸದುಪಯೋಗವನ್ನು ಪಡೆದುಕೊಳ್ಳಬಹುದು.
ತಿದ್ದುಪಡಿ ಮಾಡುವುದು ಹೇಗೆ?
ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರ ಅಥವಾ ಸರ್ಕಾರ ಅನುಮೊದಿಸಿರುವ ಆನ್‌ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಪಡಿತರ ಚೀಟಿ ತಿದ್ದುಪಡಿ ಮಾಡಿಸಬಹುದು.
ರೇಷನ್ ಕಾರ್ಡ್ ತಿದ್ದುಪಡಿ
- ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ
- ರೇಷನ್ ಕಾರ್ಡ್’ನಲ್ಲಿನ ಹೆಸರು ತಿದ್ದುಪಡಿ
- ರೇಷನ್ ಕಾರ್ಡ್’ನಲ್ಲಿನ ಕುಟುಂಬ ಯಜಮಾನಿ ಬದಲಾವಣೆ
- ರೇಷನ್ ಕಾರ್ಡ್‌ದಿಂದ ಹೆಸರನ್ನು ತೆಗೆಯಲು
- ರೇಷನ್ ಕಾರ್ಡ್ ಇ-ಕೆವೈಸಿ ಮತ್ತು ಇತರೆ ಸೇವೆಗಳು
Ration Card Amendment Date In Karnataka
ದಿನಾಂಕ: 09/03/2024 ರಂದು
ಸಮಯ: ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ
ಈ ಮಾಹಿತಿಗಳನ್ನು ಓದಿ:
ಗೃಹಲಕ್ಷ್ಮಿ DBT Status Check ಮಾಡಿ, 2000 ರೂ. ಬಂತಾ ನೋಡಿ