ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RBI Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NTPC ನೇಮಕಾತಿ 2023, ತಿಂಗಳಿಗೆ 90,000 ರೂ. ವೇತನ
SBI ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
RBI Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI)
ವೇತನ ಶ್ರೇಣಿ: 44,500 ರಿಂದ 1,16,914 ರೂ.
ಉದ್ಯೋಗ ಸ್ಥಳ: All India
ಹುದ್ದೆಗಳ ಸಂಖ್ಯೆ: 10
ಶೈಕ್ಷಣಿಕ ಅರ್ಹತೆ:
Legal Officer – Degree in Law, LLB
Manager (Technical-Civil) – Degree in Civil Engineering
Assistant Manager (Rajbhasha) – ಸ್ನಾತಕೋತ್ತರ ಪದವಿ, ಡಿಪ್ಲೊಮ
Library Professional (Assistant Librarian) – ಪದವಿ, ಸ್ನಾತಕೋತ್ತರ ಪದವಿ.
ವೇತನ ಶ್ರೇಣಿ:
Grade A Officer – 44,500 ರಿಂದ 97,177 ರೂ.
Grade B Officer – 55,200 ರಿಂದ 1,16,914 ರೂ.
ಹುದ್ದೆಗಳ ವಿವರ:
Legal Officer – 1
Manager (Technical-Civil) – 3
Assistant Manager (Rajbhasha) – 5
Library Professional (Assistant Librarian) – 1
ವಯೋಮಿತಿ.
Legal Officer – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 32 ವರ್ಷ
Manager (Technical-Civil) – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ
Assistant Manager (Rajbhasha) – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ
Library Professional (Assistant Librarian) – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ/ OBC/ EWS ಅಭ್ಯರ್ಥಿಗಳಿಗೆ: 600 ರೂ.
SC/ ST/ PWD ಅಭ್ಯರ್ಥಿಗಳಿಗೆ: 100 ರೂ.
RBI ಉದ್ಯೋಗಿಗಳಿಗೆ: ಶುಲ್ಕ ಇಲ್ಲ
ಪಾವತಿಸುವ ವಿಧಾನ: ಆನ್‌ಲೈನ್
RBI Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-06-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 20-06-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್’ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: rbi.org.in