ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RBI Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಕರ್ನಾಟಕ ಆಹಾರ ಇಲಾಖೆ ನೇಮಕಾತಿ 2023
RBI Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI)
ವೇತನ ಶ್ರೇಣಿ: 36,96,000 ರಿಂದ 57,24,000 ರೂ. ವಾರ್ಷಿಕ ವೇತನ
ಉದ್ಯೋಗ ಸ್ಥಳ: All India
ಹುದ್ದೆಗಳ ಸಂಖ್ಯೆ: 66
ಶೈಕ್ಷಣಿಕ ಅರ್ಹತೆ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, B.E or B.Tech, MCA, M.Tech, M.Sc, Ph.D, MBA, PGDBA, PGPM, PGDM, CA, CS, CFA, LLB, LLM ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ವೇತನ ಶ್ರೇಣಿ ನಿಗದಿಪಡಿಸಲಾಗಿದೆ.
RBI Recruitment 2023 ಹುದ್ದೆಗಳ ವಿವರ:
Data Scientists – 3
Data Engineer – 1
IT Security Expert – 10
IT System Administrator – 8
IT Project Administrator – 6
Network Administrator – 3
Economist – 1
Data Analyst (Applied Mathematics) – 1
Data Analyst (Applied Econometrics) – 2
Data Analyst (TABM/HANK Models) – 2
Analyst (Credit Risk) – 1
Analyst (Market Risk) – 1
Analyst (Liquidity Risk) – 1
Senior Analyst (Credit Risk) – 1
Senior Analyst (Market Risk) – 1
Senior Analyst (Liquidity Risk) – 1
Analyst (Stress Testing) – 2
Analyst (Forex & Trade) – 3
IT Cyber Security Analyst – 8
Consultant – Accounting – 3
IT Project Administrator – 3
Consultant-Accounting/Tax – 1
Business Analyst – 1
Legal Consultant – 1
IT System Administrator (DICGC) – 1
ವಯೋಮಿತಿ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಕನಿಷ್ಠ 25 ವರ್ಷ ಹಾಗೂ ಗರಿಷ್ಠ 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ/ OBC/ EWS ಅಭ್ಯರ್ಥಿಗಳಿಗೆ: 600 ರೂ.
SC/ ST/ PWD ಅಭ್ಯರ್ಥಿಗಳಿಗೆ: 100 ರೂ.
RBI ಉದ್ಯೋಗಿಗಳಿಗೆ: ಶುಲ್ಕ ಇಲ್ಲ
ಪಾವತಿಸುವ ವಿಧಾನ: ಆನ್‌ಲೈನ್
RBI Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 11-07-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:
11-07-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್’ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: rbi.org.in