ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RBI Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NAL ನೇಮಕಾತಿ ಅಧಿಸೂಚನೆ 2023 ಪ್ರಕಟ
JE ಮತ್ತು ಇತರೆ ಹುದ್ದೆಗಳ ನೇಮಕಾತಿ 2023
RBI Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI)
ವೇತನ ಶ್ರೇಣಿ: 55,200 ರೂ. ರಿಂದ 99,750 ರೂ.
ಉದ್ಯೋಗ ಸ್ಥಳ: All India
ಹುದ್ದೆಗಳ ಸಂಖ್ಯೆ: 291
ಶೈಕ್ಷಣಿಕ ಅರ್ಹತೆ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಧಿಸೂಚನೆ ನಿಯಮಗಳ ಪ್ರಕಾರ.
ಹುದ್ದೆಗಳ ವಿವರ:
Officer in Grade B (DR) General – 222
Officer in Grade B (DR) (Department of Economics and Policy Research) – 38
Officer in Grade B (DR) (Department of Statistics and Information Management) – 31
ವಯೋಮಿತಿ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಧಿಕೃತ ಅಧಿಸೂಚನೆಯಲ್ಲಿ ನಮೂದಿಸಿದಂತೆ.
ವೇತನ ಶ್ರೇಣಿ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಧಿಕೃತ ಅಧಿಸೂಚನೆಯ ಪ್ರಕಾರ 55,200 ರೂ. ರಿಂದ 99,750 ರೂ.
RBI Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-06-2023ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 09-06-2023
ಪ್ರಮುಖ ಲಿಂಕ್’ಗಳು:
ಅರ್ಜಿ ಸಲ್ಲಿಸಕೆ ವಿಸ್ತರಣೆ ಅಧಿಸೂಚನೆ: ಡೌನ್‌ಲೋಡ್
ಅಧಿಸೂಚನೆ: ಡೌನ್‌ಲೋಡ್
ಆನ್’ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: rbi.org.in