ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ (RCUB) ಯಲ್ಲಿ ಖಾಲಿ ಇರುವ ಬೋಧಕೇತರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (RCUB Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NTRO ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ
ಸೌತ್ ಇಂಡಿಯನ್ ಬ್ಯಾಂಕ್‌ನಲ್ಲಿ ಉದ್ಯೋಗವಕಾಶ
RCUB Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ (RCUB)
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ
ಉದ್ಯೋಗ ಸ್ಥಳ: ಬೆಳಗಾವಿ
ಶೈಕ್ಷಣಿಕ ಅರ್ಹತೆ ಹಾಗೂ ವೇತನ ಶ್ರೇಣಿ:
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ (RCUB) ಅಧಿಸೂಚನೆ ನಿಯಮಗಳ ಪ್ರಕಾರ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿಗಳನ್ನು ಕುಲಸಚಿವರು, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ವಿದ್ಯಾಸಂಗಮ ಬೆಳಗಾವಿ-591156, ಕರ್ನಾಟಕ ಇವರಿಗೆ ದಿನಾಂಕ: 15-03-2023 ರಂದು ಸಂಜೆ 5,00 ಗಂಟೆಯ ಒಳಗಾಗಿ ನೊಂದಾಯಿತ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ. ನಂತರ ಬಂದ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ www.rcub.ac.in ನಲ್ಲಿ ಗಮನಿಸಬಹುದಾಗಿದೆ.
RCUB Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-03-2023
ಪ್ರಮುಖ ಲಿಂಕ್‌ಗಳು
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: rcub.ac.in