ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಮೈಸೂರು ಮತ್ತು ಅಧೀನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಪ್ರಕಟಣೆ (RDPR Recruitment 2023) ಯನ್ನು ಹೊರಡಿಸಲಾಗೆದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
RDPR Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ
ವೇತನ ಶ್ರೇಣಿ: 45,000 ರಿಂದ 60,000 ರೂ
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
Core Faculty (SPRC) – ಅಧಿಸೂಚನೆಯಲ್ಲಿ ನಮೂದಿಸಿದಂತೆ.
Research Officer-(SPRC) – ಅಧಿಸೂಚನೆಯಲ್ಲಿ ನಮೂದಿಸಿದಂತೆ.
Training Coordinator/Faculty- (MGNREGS) – ಅಧಿಸೂಚನೆಯಲ್ಲಿ ನಮೂದಿಸಿದಂತೆ.
ಹುದ್ದೆಗಳ ವಿವರ:
Core Faculty (SPRC) – 02
Research Officer-(SPRC) – 02
Training Coordinator/Faculty- (MGNREGS) – 02
ವೇತನ ಶ್ರೇಣಿ:
Core Faculty (SPRC) – 60,000 ರೂ
Research Officer-(SPRC) – 50,000 ರೂ
Training Coordinator/Faculty- (MGNREGS) – 45,000 ರೂ
ವಯೋಮಿತಿ:
ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 55 ವರ್ಷ ಮೀರಿರಬಾರದು.
RDPR Recruitment 2023 ಅರ್ಜಿ ಸಲ್ಲಿಕೆ ವಿಧಾನ:
ಅರ್ಜಿ ನಮೂನೆಯನ್ನು ಕೇಳಗೆ ನೀಡಿರುವ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು ನಿಗದಿ ಪಡಿಸಿರುವ ಅರ್ಜಿಯನ್ನು ಭರ್ತಿ ಮಾಡಿ ಎಲ್ಲಾ ಪ್ರಮಾಣಪತ್ರಗಳು ಮತ್ತು ನಿಗದಿತ ದಾಖಲೆಗಳೊಂದಿಗೆ ಅರ್ಜಿಗಳ ಪ್ರತಿಯನ್ನು ನೋಂದಾಯಿತ ಪೋಸ್ಟ್ / ಸ್ಪೀಡ್ ಪೋಸ್ಟ್ ಮೂಲಕ ಮಾರ್ಚ್ 20 ರ ಮೊದಲು ಈ ವಿಳಾಸಕ್ಕೆ ಕಳುಹಿಸಬೇಕು. ವಿಳಾಸ: The Director, Abdul Nazir Sab State Institute of Rural Development & Panchayat Raj, Lalith Mahal Road, Mysuru- 570011.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 04-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-03-2023
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: sirdmysuru.karnataka.gov.in