ರಾಷ್ಟ್ರೀಯ ಮಿಲಿಟರಿ ಶಾಲೆ ಬೆಳಗಾವಿ (RMS) ಯಲ್ಲಿ ಖಾಲಿ ಇರುವ ಸಹಾಯಕ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RMS Belgaum Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
IIT ಧಾರವಾಡ ನೇಮಕಾತಿ, ತಿಂಗಳ ಸಂಬಳ 35,000 ರೂ.
RMS Belgaum Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಿಲಿಟರಿ ಶಾಲೆ ಬೆಳಗಾವಿ (RMS)
ವೇತನ ಶ್ರೇಣಿ: 44,900 ರಿಂದ 1,42,400 ರೂ.
ಉದ್ಯೋಗ ಸ್ಥಳ: ಬೆಳಗಾವಿ
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಿಲಿಟರಿ ಶಾಲೆ ಬೆಳಗಾವಿ (RMS) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ,Degree in Education,ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
RMS Belgaum Recruitment 2023 ಹುದ್ದೆಗಳ ವಿವರ:
ಸಹಾಯಕ ಶಿಕ್ಷಕ (ಗಣಿತ) – 1
ಸಹಾಯಕ ಶಿಕ್ಷಕ (ಹಿಂದಿ) – 1
ವೇತನ ಶ್ರೇಣಿ:
ಸಹಾಯಕ ಶಿಕ್ಷಕ (ಗಣಿತ) – 44,900 ರಿಂದ 1,42,400 ರೂ.
ಸಹಾಯಕ ಶಿಕ್ಷಕ (ಹಿಂದಿ) – 44,900 ರಿಂದ 1,42,400 ರೂ.
ವಯೋಮಿತಿ:
ರಾಷ್ಟ್ರೀಯ ಮಿಲಿಟರಿ ಶಾಲೆ ಬೆಳಗಾವಿ (RMS) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ
ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: DD/IPO
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Principal, Rashtriya Military School, Belgaum – 590009 ಇವರಿಗೆ 30-06-2023 ರ ಮೊದಲು ಕಳುಹಿಸಬೇಕು.
RMS Belgaum Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-06-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: rashtriyamilitaryschoolbelgaum.edu.in