ರಾಷ್ಟ್ರೀಯ ಮಿಲಿಟರಿ ಶಾಲೆ ಬೆಂಗಳೂರು (RMS) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (RMS Bengaluru Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಡೇಟಾ ಎಂಟ್ರಿ ಆಪರೇಟರ್ ಹೊಸ ನೇಮಕಾತಿ 2023
RMS Bengaluru Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಿಲಿಟರಿ ಶಾಲೆ ಬೆಂಗಳೂರು (RMS)
ವೇತನ ಶ್ರೇಣಿ: 44,900 ರಿಂದ 1,42,400 ರೂ
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಿಲಿಟರಿ ಶಾಲೆ ಬೆಂಗಳೂರು (RMS) ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ. ಅಧಿಸೂಚನೆ ಓದಿ.
ಹುದ್ದೆಗಳ ವಿವರ:
ಸಹಾಯಕ ಮಾಸ್ಟರ್ (ಗಣಿತ) – 2
ಸಹಾಯಕ ಮಾಸ್ಟರ್ (ರಸಾಯನಶಾಸ್ತ್ರ) – 1
ಸಹಾಯಕ ಮಾಸ್ಟರ್ (ಕಂಪ್ಯೂಟರ್ ಸೈನ್ಸ್) – 1
ಸಹಾಯಕ ಮಾಸ್ಟರ್ (ಹಿಂದಿ) – 1
ವಯೋಮಿತಿ:
ರಾಷ್ಟ್ರೀಯ ಮಿಲಿಟರಿ ಶಾಲೆ ಬೆಂಗಳೂರು (RMS) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ
SC/ST ಅಭ್ಯರ್ಥಿಗಳಿಗೆ: 50 ರೂ.
UR/OBC/ESM ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಡಿಮ್ಯಾಂಡ್ ಡ್ರಾಫ್ಟ್ (DD)
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Principal, Rashtriya Military School, Richmond Town, Hosur Road, Opp Johnson Market, Bengaluru (KA)-560025 ಇವರಿಗೆ 10-06-2023 ರ ಮೊದಲು ಕಳುಹಿಸಬೇಕು.
RMS Bengaluru Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-06-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: rashtriyamilitaryschools.edu.in