ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ (RTO Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
RTO Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: 33,450 ರೂ. ರಿಂದ 62,600 ರೂ.
ಹುದ್ದೆಗಳ ಸಂಖ್ಯೆ: 76
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ವಿವರ:
ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ (RPC) – 70
ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ (HK) – 6
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ SSLC, ಡಿಪ್ಲೋಮಾ, ಆಟೋಮೊಬೈಲ್/ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ B.Tech ಪೂರ್ಣಗೊಳಿಸಿರಬೇಕು.
ವಯೋಮಿತಿ:
KPSC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಸಾಮಾನ್ಯ ಅಭ್ಯರ್ಥಿಗಳಿಗೆ: ಗರಿಷ್ಠ 35 ವರ್ಷ
2A, 2B, 3A, 3B ಅಭ್ಯರ್ಥಿಗಳಿಗೆ: ಗರಿಷ್ಠ 38 ವರ್ಷ
SC/ST ಹಾಗೂ Cat-I ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ
ಅರ್ಜಿ ಶುಲ್ಕ:
SC, ST, Cat-I, PWD ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
Cat-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 300 ರೂ.
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
ಪಾವತಿಸುವ ವಿಧಾನ: ಆನ್‌ಲೈನ್
RTO Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30-05-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-06-2024
ಪ್ರಮುಖ ಲಿಂಕ್’ಗಳು:
ಪ್ರಕಟಣೆ: ಡೌನ್’ಲೋಡ್
ಅಧಿಸೂಚನೆ: (RPC) ಡೌನ್’ಲೋಡ್
ಅಧಿಸೂಚನೆ: (HK) ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kpsc.kar.nic.in
ಇತರೆ ಮಾಹಿತಿಗಳನ್ನು ಓದಿ: