ಸೈನಿಕ ಕಲ್ಯಾಣ ಇಲಾಖೆ ನೇಮಕಾತಿ 2023 | Sainika Kalyana Ilake Recruitment 2023

Telegram Group Join Now
WhatsApp Group Join Now

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ (Sainik Welfare Department) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Sainika Kalyana Ilake Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಜೂನಿಯರ್‌ ಇಂಜಿನೀಯರ್‌ ಹುದ್ದೆಗಳ ನೇಮಕಾತಿ 2023

ಅಂಚೆ ಬ್ಯಾಂಕ್ ನೇಮಕಾತಿ 2023, ಅರ್ಜಿ ಸಲ್ಲಿಸಿ

ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ಬೆಳಗಾವಿ ಜಿಲ್ಲಾ ಕೋರ್ಟ್ ನೇಮಕಾತಿ 2023

Sainika Kalyana Ilake Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ (Department Of Sainik Welfare & Resettlement)
ವೇತನ ಶ್ರೇಣಿ: 21,400 ರಿಂದ 42,000 ರೂ.
ಹುದ್ದೆಗಳ ಸಂಖ್ಯೆ: 14
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ ಅಥವಾ ತತ್ಸಮಾನ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 50 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಕಲ್ಯಾಣ ಸಂಘಟಿಕರು – 21,400 ರಿಂದ 42,000 ರೂ.

ಹುದ್ದೆಗಳ ವಿವರ:
ಕಲ್ಯಾಣ ಸಂಘಟಿಕರು – 14

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ ಸೈನಿಕ ಕಲ್ಯಾಣ ಮತ್ತು ಮನರ್ವಸತಿ ಇಲಾಖೆ, # 58, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಭವನ, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು 560025. ಇವರಿಗೆ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಣೆಯಾದ ದಿನಾಂಕದಿಂದ 20 ದಿನದೊಳಗೆ ಸರ್ಕಾರಿ ಮುದ್ರಣಾಲಯದಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗಧಿ ಪಡಿಸಿದ ಅರ್ಜಿ ನಮೂನೆ-ನ್ನು ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಸಲ್ಲಿಸಬೇಕು.

Sainika Kalyana Ilake Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಪ್ರಕಟಣೆಯಾದ ದಿನಾಂಕದಿಂದ 20 ದಿನದೊಳಗೆ ಅರ್ಜಿ ಸಲ್ಲಿಸಬೇಕು

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: sainikwelfare.karnataka.gov.in

Telegram Group Join Now
WhatsApp Group Join Now

Leave a Comment

error: Content is protected !!