ಸೊಸೈಟಿ ಫಾರ್ ಅಪ್ಲೈಡ್ ಮೈಕ್ರೋವೇವ್ ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ & ರಿಸರ್ಚ್ (SAMEER) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (SAMEER Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸಹಾಯಕ, ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ
SAMEER Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸೊಸೈಟಿ ಫಾರ್ ಅಪ್ಲೈಡ್ ಮೈಕ್ರೋವೇವ್ ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ & ರಿಸರ್ಚ್ (SAMEER)
ವೇತನ ಶ್ರೇಣಿ: 56,100 ರಿಂದ 2,08,700 ರೂ
ಹುದ್ದೆಗಳ ಸಂಖ್ಯೆ: 21
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
Scientist-B: Degree, B.E or B.Tech in Electronics, Communications, Telecommunications, Electrical Engineering, Master’s Degree in Atmospheric Sciences/Space Sciences
Scientist-C: Degree, B.E or B.Tech in Electronics, Communications, Telecommunications, Electrical Engineering, Post Graduation, M.E or M.Tech, M.S in Microwaves, Radar, VLSI, Electronics, Communications, Telecommunications
ವೇತನ ಶ್ರೇಣಿ:
Scientist-B – 56,100 ರಿಂದ 1,77,500 ರೂ
Scientist-C – 67,700 ರಿಂದ 2,08,700 ರೂ
ಹುದ್ದೆಗಳ ವಿವರ:
Scientist-B – 18
Scientist-C – 3
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 800 ರೂ
SC/ST/ಮಹಿಳಾ/PWD ಅಭ್ಯರ್ಥಿಗಳಿಗೆ: 400 ರೂ
ಪಾವತಿ ವಿಧಾನ: ಆನ್‌ಲೈನ್
SAMEER Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-04-2023
ಪ್ರಮುಖ ಲಿಂಕ್‌ಗಳು
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್‌ನಲ್ಲಿ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: sameer.gov.in