ಎಲ್ಲರಿಗೂ ನಮಸ್ಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್ ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವಿಗಾಗಿ ₹ 10,000 ನೀಡಲಾಗುವ SBI Asha Scholarship 2023 ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.
ನೀವು ಆನ್‌ಲೈನ್ ಅರ್ಜಿ ಸಲ್ಲಿಸಿ ಈ ವಿದ್ಯಾರ್ಥಿವೇತನದ ಪ್ರಯೋಜನವನ್ನು ಪಡೆದುಕೊಳ್ಳಿ ಮತ್ತು ನಿಮಗೆ SBI Asha Scholarship Program 2023 ಕುರಿತು ಈ ಕೇಳಗಿನಂತೆ ವಿವರಣೆ ಕೊಡಲಾಗಿದೆ.
SBI Asha Scholarship 2023 ಅವಲೋಕನ
ವಿದ್ಯಾರ್ಥಿವೇತನದ ಹೆಸರು | SBIF Asha Scholarship 2023 |
ವಿದ್ಯಾರ್ಥಿವೇತನದ ಮೊತ್ತ | ₹ 10,000 |
ವಿದ್ಯಾರ್ಥಿವೇತನ ನೀಡುವ ಸಂಸ್ಥೆ | SBI ಫೌಂಡೇಶನ್ |
ಅರ್ಜಿ ಸಲ್ಲಿಕೆ ವಿಧಾನ | ಆನ್‌ಲೈನ್ ಮೂಲಕ |
ಅರ್ಜಿ ಸಲ್ಲಿಸಲು ಕೊನೆಯ ದಿನ | 15 ಡಿಸೆಂಬರ್, 2023 |
ಭಾರತದಾದ್ಯಂತ ಕಡಿಮೆ ಆದಾಯದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣಕ್ಕಾ ಹಣಕಾಸಿನ ನೆರವು ನೀಡುವುದು ಈ ವಿದ್ಯಾರ್ಥಿವೇತನ ಕಾರ್ಯಕ್ರಮದ ಗುರಿಯಾಗಿದೆ. 6 ರಿಂದ 12 ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಒಂದು ವರ್ಷಕ್ಕೆ 10,000 ರೂ. ವಿದ್ಯಾರ್ಥಿವೇತನವನ್ನು ಪಡೆಯುವ ಅವಕಾಶವನ್ನು ಪಡೆಯಬಹುದು.
SBI Asha Scholarship 2023 ಅರ್ಹತೆ:
- 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಹರು.
- ಅರ್ಜಿದಾರರು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಂಕಗಳನ್ನು ಗಳಿಸಿರಬೇಕು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ INR 3,00,000 ಗಿಂತ ಹೆಚ್ಚಿರಬಾರದು.
SBI Asha Scholarship Program 2023 ಬೇಕಾಗುವ ದಾಖಲೆಗಳು
- ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
- ಸರ್ಕಾರ ನೀಡಿದ ಗುರುತಿನ ಪುರಾವೆ (ಆಧಾರ್ ಕಾರ್ಡ್)
- ಪ್ರಸಕ್ತ ವರ್ಷದ ಪ್ರವೇಶ ಪುರಾವೆ (ಶುಲ್ಕ ರಸೀದಿ/ಪ್ರವೇಶ ಪತ್ರ/ಸಂಸ್ಥೆಯ ಗುರುತಿನ ಚೀಟಿ/Bonafide ಪ್ರಮಾಣಪತ್ರ)
- ಅರ್ಜಿದಾರರ (ಅಥವಾ ಪೋಷಕರು) ಬ್ಯಾಂಕ್ ಖಾತೆ ವಿವರಗಳು
- ಆದಾಯ ಪುರಾವೆ (ಫಾರ್ಮ್ 16A/ಸರ್ಕಾರಿ ಪ್ರಾಧಿಕಾರದಿಂದ ಆದಾಯ ಪ್ರಮಾಣಪತ್ರ/ಸಂಬಳ ಚೀಟಿಗಳು ಇತ್ಯಾದಿ)
- ಅರ್ಜಿದಾರರ ಭಾವಚಿತ್ರ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 15-12-2023
ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಇತರೆ ಮಾಹಿತಿಗಳನ್ನು ಓದಿ
OBC Scholarship ಯೋಜನೆ, ಅರ್ಜಿ ಆಹ್ವಾನ
Sir 10000 scalership
Be happy every one
Super
Scholarship
Supar