SDA Recruitment 2024: ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೇಮಕಾತಿ, ಅರ್ಹರು ಗಮನಿಸಿ

Telegram Group Join Now
WhatsApp Group Join Now

ಪೌರಾಡಳಿತ ನಿರ್ದೇಶನಾಲಯ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SDA Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SDA Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಪೌರಾಡಳಿತ ನಿರ್ದೇಶನಾಲಯ ಕರ್ನಾಟಕ (Directorate of Municipal Administration Karnataka)
ವೇತನ ಶ್ರೇಣಿ: 21,400 ರೂ. ರಿಂದ 52,650 ರೂ.
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಬೆಳಗಾವಿ, ಕಲಬುರಗಿ

ಹುದ್ದೆಗಳ ವಿವರ:
First Division Revenue Inspectors – 01
Second Division Assistants – 01

ಶೈಕ್ಷಣಿಕ ಅರ್ಹತೆ:
ಪೌರಾಡಳಿತ ನಿರ್ದೇಶನಾಲಯ ಕರ್ನಾಟಕ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12th, ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
Directorate of Municipal Administration Karnataka ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವೇತನ ಶ್ರೇಣಿ:
First Division Revenue Inspectors – 27,650 ರೂ. ರಿಂದ 52,650 ರೂ.
Second Division Assistants – 21,400 ರೂ. ರಿಂದ 42,000 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Selection Authority & Director, Directorate of Municipal Administration, 09th Floor, Visvesvaraya Main Tower, Dr. Ambedkar Veedi, Bengaluru-560001 ಇವರಿಗೆ 20-07-2024 ರ ಮೊದಲು ಕಳುಹಿಸಬೇಕು.

SDA Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-06-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-07-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: municipaladmn.gov.in

ಇತರೆ ಮಾಹಿತಿಗಳನ್ನು ಓದಿ:

SSC Recruitment 2024

ಗ್ರಾಮೀಣ ಬ್ಯಾಂಕ್ ನೇಮಕಾತಿ 2024

1500 ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಾತಿಗೆ ಸರ್ಕಾರ ಗ್ರೀನ್ ಸಿಗ್ನಲ್

Telegram Group Join Now
WhatsApp Group Join Now

Leave a Comment

error: Content is protected !!