ಸಿದ್ದೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Shiddeshwar Bank Notification 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
DRDO ನಲ್ಲಿ ಖಾಲಿ ಹುದ್ದೆ ನೇಮಕಾತಿ
ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ
Shiddeshwar Bank Notification 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಶ್ರೀ ಸಿದ್ದೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ವಿಜಯಪುರ
ವೇತನ ಶ್ರೇಣಿ: ನಿಯಮಗಳ ಪ್ರಕಾರ.
ಉದ್ಯೋಗ ಸ್ಥಳ: ವಿಜಯಪುರ
ಶೈಕ್ಷಣಿಕ ಅರ್ಹತೆ:
ಶ್ರೀ ಸಿದ್ದೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ವಿಜಯಪುರ ಅಧಿಸೂಚನೆ ಪ್ರಕಾರ.
ವಯೋಮಿತಿ:
ಶ್ರೀ ಸಿದ್ದೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ವಿಜಯಪುರ ಅಧಿಸೂಚನೆ ಪ್ರಕಾರ ಕನಿಷ್ಠ 35 ವರ್ಷ ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Chairman Of NRC Shri Shiddeshwar Co-Operative Bank Ltd.,Administrative Office, Shri. Shiddeshwar Road, Vijayapur-586101 Karnataka ಇವರಿಗೆ 30-04-2023 ರ ಮೊದಲು ಕಳುಹಿಸಬೇಕು, Mobile No.9353096653 / 9448437320.
Shiddeshwar Bank Notification 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-04-2023
ಪ್ರಮುಖ ಲಿಂಕ್’ಗಳು:
ಪ್ರಕಟಣೆ: ಡೌನ್‌ಲೋಡ್