ಭಾರತೀಯ ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Spices Board Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2023
Spices Board Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಮಸಾಲೆ ಮಂಡಳಿ(Spices Board of India)
ವೇತನ ಶ್ರೇಣಿ: 40,000 ರಿಂದ 60,000 ರೂ.
ಉದ್ಯೋಗ ಸ್ಥಳ: ಮುಂಬೈ, ಜೋಧ್‌ಪುರ, ಬಾರಾಬಂಕಿ, ಬೆಂಗಳೂರು.
ಶೈಕ್ಷಣಿಕ ಅರ್ಹತೆ:
ಭಾರತೀಯ ಮಸಾಲೆ ಮಂಡಳಿ(Spices Board of India) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ಮಸಾಲೆ ಮಂಡಳಿ(Spices Board of India) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 63 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಸಲಹೆಗಾರರು (ಮಾರ್ಕೆಟಿಂಗ್ ಮತ್ತು ರಫ್ತು ಪ್ರಚಾರ) – 40,000 ರಿಂದ 60,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Secretary, Spices Board, Sugandha Bhavan, N H By Pass, Palarivattom.P.O., Kochi-682025 ಇವರಿಗೆ 14-07-2023 ರ ಮೊದಲು ಕಳುಹಿಸಬೇಕು.
Spices Board Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14-07-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: indianspices.com