ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ (Sports Authority of India Recruitment 2023) ಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತೀಯ ಮಸಾಲೆ ಮಂಡಳಿ ನೇಮಕಾತಿ 2023
ನಿಮ್ಹಾನ್ಸ್: ವಿವಿಧ ಹುದ್ದೆಗಳ ನೇಮಕಾತಿ 2023
Sports Authority of India Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (Sports Authority of India)
ವೇತನ ಶ್ರೇಣಿ: 50,000 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (Sports Authority of India) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಕಾನೂನಿನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಯುವ ವೃತ್ತಿಪರ (ಕಾನೂನು) – 50,000 ರೂ.
ವಯೋಮಿತಿ:
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (Sports Authority of India) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 32 ವರ್ಷ ಮೀರಿರಬಾರದು.
Sports Authority of India Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-07-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: sportsauthorityofindia.nic.in