ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Sports Authority of India Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ 2023
Sports Authority of India Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (Sports Authority of India)
ವೇತನ ಶ್ರೇಣಿ: 25,000 ರಿಂದ 80,250 ರೂ.
ಉದ್ಯೋಗ ಸ್ಥಳ: ಬೆಂಗಳೂರು
ವೇತನ ಶ್ರೇಣಿ:
Junior Consultant – 80,250 ರೂ.
Lady Warden – 25,000 ರಿಂದ 30,000 ರೂ.
ವಯೋಮಿತಿ:
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (Sports Authority of India) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 45 ವರ್ಷ ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.
ಶೈಕ್ಷಣಿಕ ಅರ್ಹತೆ:
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (Sports Authority of India) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ CA, ICMA, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಇ-ಮೇಲ್ ಕಳುಹಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 17-05-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
Sports Authority of India Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 08-05-2023
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 17-05-2023
ಪ್ರಮುಖ ಲಿಂಕ್ ಗಳು:
Junior Consultant ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
Lady Warden ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್ ಸೈಟ್: sportsauthorityofindia.nic.in