ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2023 | SSC CHSL Recruitment 2023 For LDC, DEO

Telegram Group Join Now
WhatsApp Group Join Now

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SSC CHSL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಏಕಲವ್ಯ ವಸತಿ ಶಾಲೆ ನೇಮಕಾತಿ 2023

BEL ನಲ್ಲಿ ಉದ್ಯೋಗವಕಾಶ, ಗಮನಿಸಿ

NIT ಕರ್ನಾಟಕ ನೇಮಕಾತಿ 2023

ನಿಮ್ಹಾನ್ಸ್ ನಲ್ಲಿನ ಈ ಹುದ್ದೆಗಳಿಗೆ ಅರ್ಜಿ ಆಹ್ವಾನ

SSC CHSL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ಉದ್ಯೋಗ ಸ್ಥಳ: All India
ಹುದ್ದೆಗಳು ಸಂಖ್ಯೆ: 1600
ವೇತನ ಶ್ರೇಣಿ: 25,500 ರಿಂದ 81,100 ರೂ.

ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು‌.

ಹುದ್ದೆಗಳ ವಿವರ:
Lower Division Clerk (LDC)/ Junior Secretariat Assistant (JSA)
Data Entry Operator (DEO)
Data Entry Operator, Grade -A

ವೇತನ ಶ್ರೇಣಿ:
Lower Division Clerk (LDC)/ Junior Secretariat Assistant (JSA) – 19,900 ರಿಂದ 63,200 ರೂ.
Data Entry Operator (DEO) – 25,500 ರಿಂದ 81,100 ರೂ.
Data Entry Operator, Grade -A – 25,500 ರಿಂದ 81,100 ರೂ.

ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
Gen/ OBC/ EWS ಅಭ್ಯರ್ಥಿಗಳಿಗೆ – 100
SC/ ST/ PwD/ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ಇಲ್ಲ

SSC CHSL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-06-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: ssc.nic.in

Telegram Group Join Now
WhatsApp Group Join Now

Leave a Comment

error: Content is protected !!