ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SSC CHSL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
SSC CHSL Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 3712
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
LDC/ JSA/ DEO – 3712
ಶೈಕ್ಷಣಿಕ ಅರ್ಹತೆ:
SSC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12th, 12th Pass with Math and Science (For DEO) ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಸೂಚನೆಯ ನಿಯಮಗಳ ಪ್ರಕಾರ.
ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
Gen, OBC, EWS ಅಭ್ಯರ್ಥಿಗಳಿಗೆ: 100 ರೂ.
SC, ST, PWD ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಪಾವತಿಸುವ ವಿಧಾನ: ಆನ್‌ಲೈನ್
SSC CHSL Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07-05-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ssc.gov.in
ಇತರೆ ಮಾಹಿತಿಗಳನ್ನು ಓದಿ: