ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಖಾಲಿ ಇರುವ ಜೂನಿಯರ್ ಇಂಜಿನೀಯರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SSC Junior Engineer Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BEL ನಲ್ಲಿ ಉದ್ಯೋಗವಕಾಶ, ವೇತನ 55,000 ರೂ.
ಬೆಳಗಾವಿ ಜಿಲ್ಲಾ ಕೋರ್ಟ್ ನೇಮಕಾತಿ 2023
SSC Junior Engineer Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ವೇತನ ಶ್ರೇಣಿ: 35,400 ರಿಂದ 1,12,400 ರೂ.
ಹುದ್ದೆಗಳ ಸಂಖ್ಯೆ: 1342
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BE/BTech or Diploma in Engineering ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಗಡಿ ರಸ್ತೆಗಳ ಸಂಸ್ಥೆ – 486
ಕೇಂದ್ರ ಲೋಕೋಪಯೋಗಿ ಇಲಾಖೆ – 545
ಕೇಂದ್ರ ಜಲ ಆಯೋಗ – 211
Farakka Barrage Project – 21
ಮಿಲಿಟರಿ ಇಂಜಿನಿಯರ್ ಸೇವೆಗಳು – 65
ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವಾಲಯ (ಅಂಡಮಾನ್ ಲಕ್ಷದ್ವೀಪ್ ಹಾರ್ಬರ್ ವರ್ಕ್ಸ್) – 8
ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ – 6
ವೇತನ ಶ್ರೇಣಿ:
Junior Engineer – 35,400 ರಿಂದ 1,12,400 ರೂ.
ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 32 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
SC/ST/PwBD/ಮಹಿಳಾ ಹಾಗೂ ಮಾಜಿ ಸೈನಿಕರು ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್
SSC Junior Engineer Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-08-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ssc.nic.in