ಸ್ಟಾಪ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಭರ್ಜರಿ ಅಧಿಸೂಚನೆ (SSC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಕಿರಿಯ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸ್ಟಾಪ್ ಸೆಲೆಕ್ಷನ್ ಕಮಿಷನ್ (SSC)
ವೇತನ ಶ್ರೇಣಿ: SSC ಅಧಿಸೂಚನೆಯ ಪ್ರಕಾರ
ಹುದ್ದೆಗಳ ಸಂಖ್ಯೆ: 12,523 ಹುದ್ದೆಗಳು
ಉದ್ಯೋಗ ಸ್ಥಳ: All India
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-02-2023
ಶೈಕ್ಷಣಿಕ ಅರ್ಹತೆ:
ಯಾವುದೇ ಮಾನ್ಯತೆ ಪಡೆದಿದ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು.
SSC Recruitment 2023 ಹುದ್ದೆಗಳ ವಿವರ:
ಮಲ್ಟಿ ಟಾಸ್ಕಿಂಗ್ ಸ್ಟಾಪ್ – 11994
ಹವಾಲ್ದಾರ್ – 529
ವೇತನ ಶ್ರೇಣಿ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ನಿಯಮಗಳ ಪ್ರಕಾರ.
ವಯೋಮಿತಿ:
ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
SC/ST/ PWBD/ ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳು: ಶುಲ್ಕ ಇಲ್ಲ.
ಸಾಮಾನ್ಯ ವರ್ಗ ಹಾಗೂ ಇತರೆ ಅಭ್ಯರ್ಥಿಗಳು: 100 ರೂ
ಪಾವತಿಸುವ ವಿಧಾನ ಆನ್ ಲೈನ್ ಅಥವಾ ಚಲನ್
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಯ ಆರಂಭ ದಿನಾಂಕ: 18-01-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 24-02-2023
ಪ್ರಮುಖ ಲಿಂಕ್ ಗಳು:
ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ: Download
ಅಧಿಸೂಚನೆ: Download
ಹುದ್ದೆಗಳ ವಿವರ: Download
ಆನ್ ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: ssc.nic.in