SSC ಹೊಸ ನೇಮಕಾತಿ 2023 | SSC Recruitment 2023 For Sub Inspector Posts

Telegram Group Join Now
WhatsApp Group Join Now

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SSC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ಜಿಲ್ಲಾ ಪಂಚಾಯತ್ ನೇಮಕಾತಿ 2023

KEA ನೇಮಕಾತಿ 2023 ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

SSC Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ವೇತನ ಶ್ರೇಣಿ: 35,400 ರಿಂದ 1,12,400 ರೂ.
ಹುದ್ದೆಗಳ ಸಂಖ್ಯೆ: 1876
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ದೆಹಲಿ ಪೋಲೀಸ್‌ನಲ್ಲಿ ಸಬ್-ಇನ್‌ಸ್ಪೆಕ್ಟರ್ – 162
CAPF ನಲ್ಲಿ ಸಬ್-ಇನ್‌ಸ್ಪೆಕ್ಟರ್ (GD) – 1714

ಇಲಾಖೆಯ ಆಧಾರದ ಮೇಲೆ SSC ಹುದ್ದೆಯ ವಿವರಗಳು:
ಪುರುಷರು:
ದೆಹಲಿ ಪೊಲೀಸ್ – 109
ಬಿಎಸ್ಎಫ್ – 107
CISF – 567
ಸಿಆರ್‌ಪಿಎಫ್ – 788
ಐಟಿಬಿಪಿ – 54
ಎಸ್.ಎಸ್.ಬಿ – 85

ಮಹಿಳಾ:
ದೆಹಲಿ ಪೊಲೀಸ್ – 53
ಬಿಎಸ್ಎಫ್ – 6
CISF – 63
ಸಿಆರ್‌ಪಿಎಫ್ – 30
ಐಟಿಬಿಪಿ – 9
ಎಸ್.ಎಸ್.ಬಿ – 5

ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
SC/ST/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್

SSC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-08-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ssc.nic.in

Telegram Group Join Now
WhatsApp Group Join Now

Leave a Comment

error: Content is protected !!