2024 ರ ಸಾಲಿನ ಎಸ್.ಎಸ್‌ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ (SSLC and 2nd PUC Exam Time Table 2024) ಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದೆ.
ದ್ವೀತಿಯ ಪಿ.ಯು.ಸಿ ಪರೀಕ್ಷೆಯನ್ನು 01-03-2024 ರಿಂದ 22-03-2024ರ ವರೆಗೂ ಹಾಗೂ ಎಸ್.ಎಸ್‌ಎಲ್.ಸಿ ಪರೀಕ್ಷೆಯನ್ನು 25-03-2024 ರಿಂದ 06-04-2024 ವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಅಂತಿಮ ವೇಳಾಪಟ್ಟಿಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಜಿಲ್ಲಾ ಉಪನಿರ್ದೇಶಕರು (ಆಡಳಿತ) ಮತ್ತು ಜಿಲ್ಲಾ ಉಪನಿರ್ದೇಶಕರು (ಪ.ಪೂ.ಶಿ)ರವರು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಅಂತಿಮ ವೇಳಾಪಟ್ಟಿಗಳನ್ನು ಮಂಡಲಿಯ ಜಾಲತಾಣ www.kseab.karnataka.gov.in ದಿಂದ ಪಡೆದುಕೊಂಡು ತಮ್ಮ ಶಾಲಾ/ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೂ ಮಾಹಿತಿ ನೀಡುವಂತೆ ಕ್ರಮವಹಿಸಲು ತಿಳಿಸಲಾಗಿದೆ.
Karnataka SSLC Exam Time Table 2024


Karnataka 2nd PUC Exam Time Table 2024


SSLC and 2nd PUC Exam Time Table 2024 Download
SSLC Exam Time Table 2024 PDF: Download
2nd PUC Exam Time Table 2024 PDF: Download
ಇತರೆ ಮಾಹಿತಿಗಳನ್ನು ಓದಿ
Scholarship: ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ