SSLC ಫಲಿತಾಂಶ 2024, ಹೀಗೆ ಚೆಕ್‌ ಮಾಡಿ | Karnataka SSLC Result‌ 2024 Will Be Released Tomorrow

Telegram Group Join Now
WhatsApp Group Join Now

Karnataka SSLC Result‌ 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್.‌ SSLC Main Examination Result 2024 ಬಿಡುಗಡೆ ಮಾಡುವ ಅಧಿಕೃತ ದಿನಾಂಕವನ್ನು ಮಂಡಳಿಯು ತಿಳಿಸಿದೆ.

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಇದ್ದಾರೆ.

Karnataka SSLC Result‌ 2024 Date Latest Update:

ಫಲಿತಾಂಶ 2024 ಪ್ರಕಟಣೆ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಮಾರ್ಚ್/ಏಪ್ರಿಲ್ 2024 ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನ್ನು ದಿನಾಂಕ 25-03-2024 ರಿಂದ 06-04-2024 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 09-05-2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003. ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ಮಂಡಳಿಯ ಅಧ್ಯಕ್ಷೆ ಎನ್ ಮಂಜುಶ್ರೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:09-05-2024 ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.

How To Check SSLC Result 2024?:

  • Step-1: ಮೊದಲಿಗೆ ಕರ್ನಾಟಕ ಪರೀಕ್ಷಾ ಫಲಿತಾಂಶ ಪ್ರಕಟಣೆ karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ.
  • Step-2: ನಿಮ್ಮ ರಿಜಿಸ್ಟರ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು Enter ಮಾಡಿ.
  • Step-3: ನಂತರ Submit ಬಟನ್‌ ಮೇಲೆ ಕಕ್ಲಿ ಮಾಡಿ.
  • Step-4: ಅಂತಿಮವಾಗಿ ನಿಮ್ಮ ಫಲಿತಾಂಶ ನೋಡಬಹುದು.
  • Step-5: ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಳ್ಳಹುದು ಮತ್ತು ಪ್ರಿಂಟ್‌ ಕೂಡ ತೆಗೆದುಕೊಳ್ಳಬಹುದು.

SSLC Result‌ 2024 Date:
ಎಸ್‌ಎಸ್‌ಎಲ್‌ಸಿ ಫಲಿತಾಂಶ ದಿನಾಂಕ: 09-05-2024
ಎಸ್‌ಎಸ್‌ಎಲ್‌ಸಿ ಫಲಿತಾಂಶ ಸಮಯ: ಬೆಳಿಗ್ಗೆ 10.30 ರ ನಂತರ

Karnataka SSLC Result 2024 Online Link:

ಫಲಿತಾಂಶ ವೆಬ್‌ಸೈಟ್:‌ karresults.nic.in
ಇಲಾಖೆಯ ಅಧಿಕೃತ ವೆಬ್‌ಸೈಟ್:‌ kseeb.kar.nic.in

ಇತರೆ ಮಾಹಿತಿಗಳನ್ನು ಓದಿ:

ಲೇಬರ್‌ ಕಾರ್ಡ್‌ ವಿದ್ಯಾರ್ಥಿವೇತನ: ಡೈರೆಕ್ಟ್‌ ಬ್ಯಾಂಕ್‌ ಖಾತೆಗೆ ಹಣ ಜಮಾ

Telegram Group Join Now
WhatsApp Group Join Now

Leave a Comment

error: Content is protected !!