ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಪರವಾನಗಿ ಭೂಮಾಪಕರುಗಳ ಹುದ್ದೆಗೆ ಭರ್ಜರಿ ನೇಮಕಾತಿ ಅಧಿಸೂಚನೆ (SSLR Karnataka Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ
SSLR Karnataka Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ.
ಹುದ್ದೆಗಳು ಸಂಖ್ಯೆ: 2000 ಹುದ್ದೆಗಳು
ವೇತನ ಶ್ರೇಣಿ: ಅಧಿಸೂಚನೆಯಲ್ಲಿ ನಮೂದಿಸಿದಂತೆ.
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಕೆ ಆರಂಭ: 02-02-2023
Karnataka land surveyor recruitment 2023 ಶೈಕ್ಷಣಿಕ ಅರ್ಹತೆ:
ಕನಿಷ್ಯ ಪದವಿ ಪೂರ್ವ ಶಿಕ್ಷಣ (ಪಿಯುಸಿ) ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿಸುವ 12 ನೇ ತರಗತಿ ಸಿ.ಬಿ.ಎಸ್.ಇ. ಅಥವಾ ಐ.ಸಿ.ಎಸ್.ಇ. ಇವುಗಳಲ್ಲಿ ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ 60% ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.
ಭಾರತದಲ್ಲಿ, ಕಾನೂನು ರೀತ್ಯ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ. (ಸಿವಿಲ್) / ಅಥವಾ ಬಿ.ಟೆಕ್ (ಸಿವಿಲ್) / ಅಥವಾ ಸಿವಿಲ್ ಇಂಜಿನೀಯರಿಂಗ್ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರುವವರೂ ಸಹ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ “ಲ್ಯಾಂಡ್ ಅಂಡ್ ಸಿಟಿ ಸರ್ವೆ” ಯಲ್ಲಿ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐ.ಟಿ.ಐ. ಇನ್ ಸರ್ವೆ ನಲ್ಲಿ ಉತ್ತೀರ್ಣರಾಗಿರಬೇಕು
ರಾಜ್ಯ ಸರ್ಕಾರದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಅಥವಾ ಸರ್ವೆ ಆಫ್ ಇಂಡಿಯಾ ಅಥವಾ ಸರ್ಕಾರಿ ವಲಯಕ್ಕೆ ಒಳಪಟ್ಟಿ, ಸಂಸ್ಥೆಗಳಲ್ಲಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ, ಕನಿಷ್ಠ 10 ವರ್ಷಗಳ ಭೂಮಾಪನ ಸೇವೆ ಸಲ್ಲಿಸಿ ನಿವೃತ್ತರಾದವರು ಸಹ ಪರವಾನಗಿ ಪಡೆಯಲು ಅರ್ಹರಾಗಿರುತ್ತಾರೆ.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆಯಲ್ಲಿ ನಮೂದಿಸಿರುವಂತೆ ಮಾಸಿಕ ವೇತನ ನೀಡಲಾಗುತ್ತದೆ.
ವಯೋಮಿತಿ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 65 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ 1000 ರೂ.
ಆನ್ ಲೈನ್ ಮೂಲಕ ಪಾವತಿಸಬೇಕು.
ತರಬೇತಿ ಶುಲ್ಕ:
ಆಯ್ಕೆಯಾದ ಅಭ್ಯರ್ಥಿಗಳಿಗೆ 5000 ರೂ ತರಬೇತಿ ಶುಲ್ಕ ವಿರುತ್ತದೆ.
ಪರವಾನಿಗೆ ಶುಲ್ಕ: 3000 ರೂ.
SSLR Karnataka Recruitment 2023 ಪ್ರಮುಖ ದಿನಾಂಕಗಳು.
ಅರ್ಜಿ ಸಲ್ಲಿಕೆಯ ಆರಂಭ ದಿನಾಂಕ: 02-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮತ್ತೆ ವಿಸ್ತರಣೆ: 10-03-2023ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 20-02-2023
SSLR Karnataka Recruitment 2023 ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: Apply ಮಾಡಿ
ದಿನಾಂಕ ಮತ್ತೆ ವಿಸ್ತರಣೆ: ಡೌನ್‌ಲೋಡ್