Scholarship: ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ | SSP Post Matric Scholarship 2024 For Minority Students Apply Online, Last Date

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ವಿದ್ಯಾಭ್ಯಾಸ ಮಾಡುತ್ತೀದ್ದಿರಾ? ನೀವು ಕೂಡ ಸರ್ಕಾರದ ವಿದ್ಯಾರ್ಥಿವೇತನ ಪಡೆಯಬೇಕಾ? ಹಾಗಿದ್ದರೆ ಇಲ್ಲದೆ ನಿಮಗೆ ಗುಡ್‌ ನ್ಯೂಸ್.‌ ಅರ್ಹ ವಿದ್ಯಾರ್ಥಿಗಳಿಂದ SSP Post Matric Scholarship 2024 ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ರಾಜ್ಯದಲ್ಲಿ ಪಿಯುಸಿ, ಡಿಪ್ಲೊಮಾ, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ 2023-24 ನೇ ಸಾಲಿನ “ಶುಲ್ಕ ಮರುಪಾವತಿ” ಯೋಜನೆಯಡಿ ಆನ್‌ ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.

SSP Post Matric Scholarship 2024:

ವಿದ್ಯಾರ್ಥಿವೇತನ ಹೆಸರು: ಶುಲ್ಕ ಮರುಪಾವತಿ ವಿದ್ಯಾರ್ಥಿವೇತನ
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

SSP Post Matric Scholarship ಅಗತ್ಯ ದಾಖಲೆಗಳು:

  1. ಆಧಾರ್ ಸಂಖ್ಯೆ
  2. ಮೊಬೈಲ್‌ ಸಂಖ್ಯೆ
  3. ಇ-ಮೇಲ್ ಐ.ಡಿ
  4. ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ
  5. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  6. ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
  7. ವಿದ್ಯಾರ್ಥಿಯು ವಾಸವಿರುವ ಜಿಲ್ಲೆ , ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
  8. ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
  9. ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )
  10. ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ )

ಅರ್ಹತೆಗಳು:

  • ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು
  • ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಟ 50% ಅಂಕಗಳನ್ನು ಪಡೆದಿರಬೇಕು.
  • ಮೆಟ್ರಿಕ್ ನಂತರದ (ಶುಲ್ಕ ಮರುಪಾವತಿ) ಗಾಗಿ ಕುಟುಂಬದ ವಾರ್ಷಿಕ ವರಮಾನ ಒಟ್ಟು ಆದಾಯ ರೂ. 2 ಲಕ್ಷಗಳನ್ನು ಮೀರಿರಬಾರದು ಮತ್ತು ಮೆರಿಟ್-ಕಮ್-ಮೀನ್ಸ್ (ಶುಲ್ಕ ಮರುಪಾವತಿ) ಗಾಗಿ ರೂ. 2.5 ಲಕ್ಷ ಮೀರಿರಬಾರದು.

ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ರವರಿಂದ ಪಿಯುಸಿ, ಡಿಪ್ಲೊಮಾ, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಓದುತ್ತಿರುವ ಕರ್ನಾಟಕ ರಾಜ್ಯದಲ್ಲಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ 2023-24 ನೇ ಸಾಲಿನ “ಶುಲ್ಕ ಮರುಪಾವತಿ” ಯೋಜನೆಯಡಿ ಆನ್‌ ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸೂಚನೆ: ಪ್ರಸ್ತುತ ಅಧಿಸೂಚನೆಯು ಶುಲ್ಕ ಮರುಪಾವತಿಗೆ ಮಾತ್ರ ಅನ್ವಯಿಸುತ್ತದೆ. ಅರ್ಜಿಗಳನ್ನು ಶುಲ್ಕ ಮರುಪಾವತಿ ಯೋಜನೆಯಡಿ ಮಾತ್ರ ಪರಿಗಣಿಸಲಾಗುತ್ತದೆ.

How To Apply SSP Post Matric Scholarship 2024
ಮೆಟ್ರಿಕ್-ನಂತರದ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಅಗತ್ಯ ದಾಖಲೆಗೊಂದಿಗೆ SSP Scholarship Portal ನಲ್ಲಿ ನಿಗದಿ ಪಡಿಸಿರುವ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.

SSP Scholarship 2024 Last Date:
ಪೋಸ್ಟ್ -ಮೆಟ್ರಿಕ್ ಮತ್ತು ಮೆರಿಟ್-ಕಮ್ -ಮೀನ್ಸ್ ಶುಲ್ಕ ಮರುಪಾವತಿಯ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07-03-2024

Post Matric SSP Scholarship ಪ್ರಮುಖ ಲಿಂಕ್‌ಗಳು
ಅರ್ಜಿ ಸಲ್ಲಿಕೆ ಲಿಂಕ್:
Apply ಮಾಡಿ
ಅಧಿಕೃತ ವೆಬ್‌ಸೈಟ್‌: https://dom.karnataka.gov.in, ssp.postmatric.karnataka.gov.in

ಹೆಚ್ಚಿನ ಮಾಹಿತಿಗಾಗಿ: ಹತ್ತಿರದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು (MIC) ಸಂಪರ್ಕಿಸಬಹುದು. ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ನಂ. 8277799990 ಸಂಪರ್ಕಿಸಿ.

ಇತರೆ ಮಾಹಿತಿಗಳನ್ನು ಓದಿ

ಟಾಟಾ ಕಂಪನಿ ವಿದ್ಯಾರ್ಥಿವೇತನ 2024

SSP ಮೇಟ್ರಿಕ್‌ ನಂತರದ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಸಿ

Prize Money ಅರ್ಜಿ ಸ್ಥಿತಿ ನೋಡಿ, ಹಣ ಬಂತಾ ಚೆಕ್‌ ಮಾಡಿ

ವಿದ್ಯಾಸಿರಿ ವಿದ್ಯಾರ್ಥಿ ವೇತನ: ಆನ್‌ಲೈನ್‌ ಅರ್ಜಿ ಆಹ್ವಾನ

Labour Department Scholarship 2023

Telegram Group Join Now
WhatsApp Group Join Now

Leave a Comment

error: Content is protected !!