SSP ವಿದ್ಯಾರ್ಥಿವೇತನ 2025, ಆನ್‌ಲೈನ್‌ ಅರ್ಜಿ ಆಹ್ವಾನ | SSP Pre Matric Scholarship 2025 Apply Online @ssp.karnataka.gov.in

ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರವು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ (SSP Pre Matric Scholarship 2025) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ, ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಗಮನಿಸಿ.

ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರೆಸು ಅವರು ವಿದ್ಯಾಭ್ಯಾಸದಿಂದ ವಂಚಿತರಾಗದಂತೆ ತಡೆಯಲು ರಾಜ್ಯ ಸರ್ಕಾರವು ಈ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಆರ್ಥಿಕ ನೆರವು ನೀಡಿದಂತಾಗುತ್ತದೆ.

ಕರ್ನಾಟಕದಲ್ಲಿ 2025-26 ನೇ ಸಾಲಿನಲ್ಲಿ 1 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೆಟ್ರಿಕ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು.

SSP Pre Matric Scholarship 2025 ಅಗತ್ಯ ದಾಖಲಾತಿಗಳು:

  • SATS ID
  • ವಿದ್ಯಾರ್ಥಿಯ ಆಧಾರ ಕಾರ್ಡ್ (ಆಧಾರ ಸಂಖ್ಯೆ ಮತ್ತು ಆಧಾರ್ ನಲ್ಲಿ ಇರುವಂತೆ ಹೆಸರು)
  • ವಿದ್ಯಾರ್ಥಿಯ ಮೊಬೈಲ್ ನಂಬರ್
  • ವಿದ್ಯಾರ್ಥಿಯ ಇ-ಮೇಲ್ ಐಡಿ
  • ಬ್ಯಾಂಕ್ ಪಾಸ್ ಬುಕ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮತ್ತು ಇತರೆ ದಾಖಲೆಗಳು

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (https://ssp.karnataka.gov.in) ಮೂಲಕ ಆನ್ʼಲೈನ್ ನಲ್ಲಿ ಕೊನೆಯ ದಿನಾಂಕದ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಪ್ರಮುಖ ಲಿಂಕ್ ಗಳು:
ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಅಧಿಕ ವೆಬ್ ಸೈಟ್: ssp.karnataka.gov.in

Hero Scholarship 2025

Prize Money Scholarship 2025

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment