ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ (THDC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (THDC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸಹಾಯಕ, ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ
THDC Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ (THDC)
ವೇತನ ಶ್ರೇಣಿ: 50,000 ರಿಂದ 1,80,000 ರೂ.
ಹುದ್ದೆಗಳ ಸಂಖ್ಯೆ: 90
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಇಂಜಿನಿಯರ್ ಟ್ರೈನಿ (ಸಿವಿಲ್): B.Sc , BE, B.Tech in Civil Engineering
ಇಂಜಿನಿಯರ್ ಟ್ರೈನಿ (ಎಲೆಕ್ಟ್ರಿಕಲ್): B.Sc, BE, B.Tech in Electrical/ Electrical(Power)/
Electrical & Electronics/ Power Systems. & High Voltage/ Power Engineering
ಇಂಜಿನಿಯರ್ ಟ್ರೈನಿ (ಮೆಕ್ಯಾನಿಕಲ್): B.Sc, BE ಅಥವಾ B.Tech in Mechanical/
Mechanical & Automation Engineering
ಅರ್ಜಿ ಶುಲ್ಕ:
SC/ST/PwBDs/ಮಾಜಿ ಸೈನಿಕರು/ಇಲಾಖೆಯ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಸಾಮಾನ್ಯ ವರ್ಗ/ OBC/EWS ಅಭ್ಯರ್ಥಿಗಳಿಗೆ: 600 ರೂ.
ಪಾವತಿ ವಿಧಾನ: ಆನ್‌ಲೈನ್
THDC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-05-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 06-05-2023
ವಯೋಮಿತಿ:
ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ (THDC) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.
ಹುದ್ದೆಗಳ ವಿವರ:
ಇಂಜಿನಿಯರ್ ಟ್ರೈನಿ (ಸಿವಿಲ್) – 36
ಇಂಜಿನಿಯರ್ ಟ್ರೈನಿ (ಎಲೆಕ್ಟ್ರಿಕಲ್) -36
ಇಂಜಿನಿಯರ್ ಟ್ರೈನಿ (ಮೆಕ್ಯಾನಿಕಲ್) – 18
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: thdc.co.in