ಕೇಂದ್ರ ಲೋಕಸೇವಾ ಆಯೋಗ 2023 ಖಾಲಿ ಇರುವ ಅಡ್ಮಿನಿಸ್ಟ್ರೇಟಿವ್ ಆಫೀಸರ್, ಆರ್ಕಿವಿಸ್ಟ್, ಮಾರ್ಕೆಟಿಂಗ್ ಸ್ಪೆಷಲಿಸ್ಟ್/ ಎಕನಾಮಿಸ್ಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆ (UPSC Recruitment 2023) ಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
UPSC Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕೇಂದ್ರ ಲೋಕಸೇವಾ ಆಯೋಗ
ಒಟ್ಟು ಹುದ್ದೆಗಳು: 10 ಹುದ್ದೆಗಳು
ವೇತನ ಶ್ರೇಣಿ: ಕೇಂದ್ರ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಕೆ ಆರಂಭ: 28-01-2023
ಉದ್ಯೋಗ ಸ್ಥಳ: All India
DCC ಬ್ಯಾಂಕ್ ನೇಮಕಾತಿ 2023 ಆನ್‌ಲೈನ್ ಅರ್ಜಿ ಸಲ್ಲಿಸಿ
ಹುದ್ದೆಗಳ ವಿವರ:
ಮಾರ್ಕೆಟಿಂಗ್ ಸ್ಪೆಷಲಿಸ್ಟ್/ ಎಕನಾಮಿಸ್ಟ್ – 1
ಆರ್ಕಿವಿಸ್ಟ್ ( ಓರಿಯಂಟಲ್ ರೆಕಾರ್ಡ್) – 1
ಅಡ್ಮಿನಿಸ್ಟ್ರೇಟಿವ್ ಆಫೀಸರ್ – 8
ವಯೋಮಿತಿ:
ಮಾರ್ಕೆಟಿಂಗ್ ಸ್ಪೆಷಲಿಸ್ಟ್/ ಎಕನಾಮಿಸ್ಟ್ – 40 ವರ್ಷ
ಆರ್ಕಿವಿಸ್ಟ್ ( ಓರಿಯಂಟಲ್ ರೆಕಾರ್ಡ್) – 35 ವರ್ಷ
ಅಡ್ಮಿನಿಸ್ಟ್ರೇಟಿವ್ ಆಫೀಸರ್ – 30 ವರ್ಷ
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು – 3 ವರ್ಷ
SC/ST ಅಭ್ಯರ್ಥಿಗಳು – 5 ವರ್ಷ
PWD (ಜನರಲ್) ಅಭ್ಯರ್ಥಿಗಳು – 10 ವರ್ಷ
PWD (OBC) ಅಭ್ಯರ್ಥಿಗಳು – 13 ವರ್ಷ
PWD (SC/ST) ಅಭ್ಯರ್ಥಿಗಳು – 15 ವರ್ಷ
ಶೈಕ್ಷಣಿಕ ಅರ್ಹತೆ:
ಮಾರ್ಕೆಟಿಂಗ್ ಸ್ಪೆಷಲಿಸ್ಟ್/ ಎಕನಾಮಿಸ್ಟ್ – ಎಂಬಿಎ
ಆರ್ಕಿವಿಸ್ಟ್ ( ಓರಿಯಂಟಲ್ ರೆಕಾರ್ಡ್) – ಸ್ನಾತಕೋತ್ತರ ಪದವಿ
ಅಡ್ಮಿನಿಸ್ಟ್ರೇಟಿವ್ ಆಫೀಸರ್ – ಪದವಿ
ಅರ್ಜಿ ಶುಲ್ಕ:
SC/ST/PWD/ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ಇರುವುದಿಲ್ಲ.
OBC/EWS/ ಜನರಲ್ ಅಭ್ಯರ್ಥಿಗಳಿಗೆ – 25 ರೂ
ಪಾವತಿಸುವ ವಿಧಾನ ಆನ್ ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-01-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 16-02-2023
UPSC Recruitment 2023 ಪ್ರಮುಖ ಲಿಂಕ್
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: Download
ಅಧಿಕೃತ ವೆಬ್‌ಸೈಟ್: Apply Online