ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ 2023 | Village Accountant Recruitment 2023 Karnataka

Telegram Group Join Now
WhatsApp Group Join Now

Village Accountant Recruitment 2023 Karnataka: ಕರ್ನಾಟಕ ಕಂದಾಯ ಇಲಾಖೆಯಲ್ಲಿ‌ ಖಾಲಿ‌ ಇರುವ 1700 ಗ್ರಾಮ ಲೆಕ್ಕಾಧಿಕಾರಿ (Village Accountant) ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ತಯಾರಿ ನಡೆಸಿದೆ. ಕೆಲವೆ ದಿನಗಳಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024, ಅಧಿಸೂಚನೆ ಪ್ರಕಟ

Village Accountant Recruitment 2023 Karnataka ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಕಂದಾಯ ಇಲಾಖೆ (Karnataka Revenue Department)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 1700
ಉದ್ಯೋಗ ಸ್ಥಳ: ಕರ್ನಾಟಕ

VA Recruitment 2023 ಶೈಕ್ಷಣಿಕ ಅರ್ಹತೆ:
ಕರ್ನಾಟಕ ಕಂದಾಯ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ದ್ವೀತಿಯ ಪಿಯುಸಿ ಪಾಸಾಗಿರಬೇಕು.

ವೇತನ ಶ್ರೇಣಿ:
Village Accountant Recruitment
ಅಧಿಸೂಚನೆಯ ಪ್ರಕಾರ 21,400 ರಿಂದ 42,000 ರೂ. ನಿಗದಿ ಪಡಿಸಿರುತ್ತಾರೆ.

ವಯೋಮಿತಿ:
ಕರ್ನಾಟಕ ಕಂದಾಯ ಇಲಾಖೆ ಅಧಿಸೂಚನೆಯ ನಿಯಮಗಳ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

Category Maximum Age
SC, ST, CAT-15 Years
2A, 2B, 3A, 3B3 Years

ಅರ್ಜಿ ಶುಲ್ಕ:
Update Soon

Village Accountant Recruitment 2023 Karnataka ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: Update Soon
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Update Soon

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಮಾಹಿತಿ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ (Update Soon)
ಅಧಿಕೃತ ವೆಬ್ ಸೈಟ್: kandaya.karnataka.gov.in

ಈ ಮಾಹಿತಿಗಳನ್ನು ಓದಿ:

ಮೆಟ್ರೋ ನೇಮಕಾತಿಯ ಪರಿಷ್ಕೃತ ಕೀ ಉತ್ತರ ಪ್ರಕಟ

KMF ನೇಮಕಾತಿ 2023, ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment

error: Content is protected !!