ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1000 ಗ್ರಾಮ ಲೆಕ್ಕಾಧಿಕಾರಿ (Village Accountant Recruitment) ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವು ಅಧಿಸೂಚನೆಯನ್ನು ಪ್ರಕಟಿಸಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಯ ಮಾಹಿತಿ ಇಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Village Accountant Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಕಂದಾಯ ಇಲಾಖೆ (Karnataka Revenue Department) , KEA
ವೇತನ ಶ್ರೇಣಿ: 21,400 ರೂ. ರಿಂದ 42,000 ರೂ.
ಹುದ್ದೆ ಹೆಸರು: ಗ್ರಾಮ ಆಡಳಿತ ಅಧಿಕಾರಿ
ಹುದ್ದೆಗಳ ಸಂಖ್ಯೆ: 1000
ಉದ್ಯೋಗ ಸ್ಥಳ: ಕರ್ನಾಟಕ
Village Administrative Officer ಹುದ್ದೆಗಳ ವಿವರ:
ಶೈಕ್ಷಣಿಕ ಅರ್ಹತೆ:
ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024 ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದಿದೆ ಮಂಡಳಿಯಿಂದ 12th ಪೂರ್ಣಗೊಳಿಸಿರಬೇಕು.
Village Accountant Salary:
Karnataka Revenue Department ಅಧಿಸೂಚನೆಯ ಪ್ರಕಾರ 21,400 ರೂ. ರಿಂದ 42,000 ರೂ. ವೇತನವನ್ನು ನೀಡಲಾಗುತ್ತದೆ.
VOA ವಯೋಮಿತಿ:
ಕರ್ನಾಟಕ ಕಂದಾಯ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC, ST ಅಭ್ಯರ್ಥಿಗಳಿಗೆ: 05 ವರ್ಷ
Cat- 2A, 2B, 3A,3B ಅಭ್ಯರ್ಥಿಗಳಿಗೆ: 03 ವರ್ಷ
Village Account Syllabus 2024:
ಅರ್ಜಿ ಶುಲ್ಕ:
Village Administrative Officer Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ದಿನಾಂಕ: 15-05-2024ಶುಲ್ಕ ಪಾವತಿಯ ಕೊನೆಯ ದಿನಾಂಕ ವಿಸ್ತರಿಸಲಾಗಿದೆ: 22-05-2024
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05-04-2024ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-05-2024
ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಡೌನ್‌ಲೋಡ್
VOA ತಿದ್ದುಪಡಿ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: kandaya.karnataka.gov.in, kea.kar.nic.in
ಇತರೆ ಮಾಹಿತಿಗಳನ್ನು ಓದಿ: