ವಿಜಯನಗರ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ಬಳ್ಳಾರಿ (VIMS) ಯಲ್ಲಿ ಖಾಲಿ ಇರುವ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಸಹಾಯಕ ಪ್ರಾಧ್ಯಾಪಕ, ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (VIMS Bellary Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
JE ಮತ್ತು ಇತರೆ ಹುದ್ದೆಗಳ ನೇಮಕಾತಿ 2023
VIMS Bellary Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ವಿಜಯನಗರ ವಿಜಯನಗರ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ಬಳ್ಳಾರಿ (VIMS)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 93
ಉದ್ಯೋಗ ಸ್ಥಳ: ಬಳ್ಳಾರಿ
ಶೈಕ್ಷಣಿಕ ಅರ್ಹತೆ:
ವಿಜಯನಗರ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ಬಳ್ಳಾರಿ (VIMS) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MBBS , DNB ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಪ್ರೊಫೆಸರ್ – 7
ಅಸೋಸಿಯೇಟ್ ಪ್ರೊಫೆಸರ್ – 23
ಸಹಾಯಕ ಪ್ರಾಧ್ಯಾಪಕ – 57
ಅಪಘಾತ ವೈದ್ಯಕೀಯ ಅಧಿಕಾರಿ – 6
ವಯೋಮಿತಿ:
ಪ್ರೊಫೆಸರ್ – ಗರಿಷ್ಠ 50 ವರ್ಷ
ಅಸೋಸಿಯೇಟ್ ಪ್ರೊಫೆಸರ್ – ಗರಿಷ್ಠ 45 ವರ್ಷ
ಸಹಾಯಕ ಪ್ರಾಧ್ಯಾಪಕ – ಗರಿಷ್ಠ 38 ವರ್ಷ
ಅಪಘಾತ ವೈದ್ಯಕೀಯ ಅಧಿಕಾರಿ – ನಿಯಮಗಳ ಪ್ರಕಾರ.
ಅರ್ಜಿ ಶುಲ್ಕ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 2,000 ರೂ.
ಪಾವತಿಸುವ ವಿಧಾನ: ಡಿಮ್ಯಾಂಡ್ ಡ್ರಾಫ್ಟ್ (DD)
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Office of the Director, Vijayanagara Institute of Medical Sciences, VIMS Campus, Cantonment, Ballari-583104 ಇವರಿಗೆ 19-06-2023 ರ ಮೊದಲು ಕಳುಹಿಸಬೇಕು.
ಸಂದರ್ಶನ ನಡೆಯುವ ಸ್ಥಳ:
Director, VIMS Administrative Office, Bellary, Karnataka
VIMS Bellary Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 19-06-2023
ಸಂದರ್ಶನ ದಿನಾಂಕ: 22-06-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: vims.karnataka.gov.in