ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ 12 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಿದ್ಯಾರ್ಹತೆ
ಕನಿಷ್ಟ 19 ವರ್ಷಗರಿಷ್ಠ 25 ವರ್ಷಗಳುಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ OBC ಅಭ್ಯರ್ಥಿಗಳಿಗೆ: 27 ವರ್ಷಗಳುಬುಡಕಟ್ಟು ಅಭ್ಯರ್ಥಿಗಳಿಗೆ: 30 ವರ್ಷಗಳು
ವಯೋಮಿತಿ
ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ವೇತನ ಶ್ರೇಣಿ (Civil PC Salary) ಯು ರೂ.23500-47650 ಇರುತ್ತದೆ.
ವೇತನ ಶ್ರೇಣಿ
ಲಿಖಿತ ಪರೀಕ್ಷೆ
--------------------------------
ದೇಹದಾರ್ಡ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಯ (ET-PST)
--------------------------------
ವೈದ್ಯಕೀಯ ಪರೀಕ್ಷೆ ಮತ್ತು ಮೂಲ ದಾಖಲೆಗಳ ಪರಿಶೀಲನೆ
ಆಯ್ಕೆ ವಿಧಾನ
ಹೆಚ್ಚಿನ ಮಾಹಿತಿಗಾಗಿ ಈ ಕೇಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ