ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಇರುವ DAR ಹಾಗೂ CAR ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪೊಲೀಸ್ ಇಲಾಖೆ (Karnataka State Police Recruitment 2022 For Police Constable) ಯ ಉದ್ಯೋಗವಕಾಶಕ್ಕಾಗಿ ಕನಸು ಕಂಡಿರುವ ಯುವ ಜನರಿಗೆ ಇದೊಂದು ಸುವರ್ಣವಕಾಶ.
ಸಶಸ್ತ್ರ ಮೀಸಲು ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಕುರಿತು ರಾಜ್ಯ ಸರ್ಕಾರ ಸೆ.12 ರಂದು ಅಧಿಸೂಚನೆ ಪ್ರಕಟಿಸಿದೆ. ಕಲ್ಯಾಣ ಕರ್ನಾಟಕ (ಹೈ–ಕ) ವೃಂದದ ಹುದ್ದೆಗಳ ನೇಮಕಾತಿಗೆ ಪ್ರತ್ಯೇಕವಾಗಿ ನೋಟಿಫಿಕೇಶನ್ ಪ್ರಕಟಿಸಲಾಗಿದೆ.
Non HK ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಖಾಲಿ ಹುದ್ದೆಗಳ ವಿವರ 3064
------------------------------
HK ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಖಾಲಿ ಹುದ್ದೆಗಳ ವಿವರ 420
ಖಾಲಿ ಹುದ್ದೆಗಳ ವಿವರ
ಕನಿಷ್ಟ 18 ವರ್ಷಗರಿಷ್ಠ 25 ವರ್ಷಗಳುಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ OBC ಅಭ್ಯರ್ಥಿಗಳಿಗೆ: 27 ವರ್ಷಗಳುಬುಡಕಟ್ಟು ಅಭ್ಯರ್ಥಿಗಳಿಗೆ: 30 ವರ್ಷಗಳು
ವಯೋಮಿತಿ
ಅಭ್ಯರ್ಥಿಗಳು ಎಸ್ಎಸ್ಎಲ್ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಿದ್ಯಾರ್ಹತೆ
ವೇತನ ಶ್ರೇಣಿ: ₹23500-47650/-
ಲಿಖಿತ ಪರೀಕ್ಷೆ--------------------------------ದೇಹದಾರ್ಡ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಯ (ET-PST)--------------------------------ವೈದ್ಯಕೀಯ ಪರೀಕ್ಷೆ ಮತ್ತು ಮೂಲ ದಾಖಲೆಗಳ ಪರಿಶೀಲನೆ
ಆಯ್ಕೆ ವಿಧಾನ
ಆನ್-ಲೈನ್ ಅರ್ಜಿ ಸಲ್ಲಿಕೆ ಲಿಂಕ್, ಮತ್ತು ಇತರೆ ಮಾಹಿತಿಗಾಗಿ ಈ ಕೇಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ