KAR TET 2022
ಅಧಿಸೂಚನೆ
ಪ್ರಕಟ
2022 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನವೆಂಬರ್ 06 ರಂದು ನಡೆಸಲಿದ್ದು, ಸೆಪ್ಟೆಂಬರ್ 30 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
KAR-TET 2022 ಪರೀಕ್ಷಾ ದಿನಾಂಕ
ದಿನಾಂಕ: 06-11-2022
ಪತ್ರಿಕೆ
ಪತ್ರಿಕೆ-1
ಪತ್ರಿಕೆ-2
ಸಮಯ
ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆವರೆಗೆ.
ಮಧ್ಯಾಹ್ನ 2 ರಿಂದ 4.30ರ ವರೆಗೆ.
ಆನ್-ಲೈನ್ ಅರ್ಜಿ ಸಲ್ಲಿಕೆ ಲಿಂಕ್, ಮತ್ತು ಇತರೆ ಮಾಹಿತಿಗಾಗಿ ಈ ಕೇಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
Read More