KCC Bank Notification 2022
ಕೊನೆಯವರೆಗೆ ಓದಿ
ಬ್ಯಾಂಕ್ ನೇಮಕಾತಿ
ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ. ನಲ್ಲಿ ಖಾಲಿ ಇರುವ ಕ್ಲರ್ಕ್ (ಸಹಾಯಕರು) ಹುದ್ದೆಗಳನ್ನು ನೇರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ.
ಕ್ಲರ್ಕ್ ಹುದ್ದೆಗಳ ನೇರ ನೇಮಕಾತಿಗಾಗಿ
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವೇತನ ಶ್ರೇಣಿ:
ರೂ.16000-29600/- ಮತ್ತು ನಿಯಮಾನುಸಾರ ತುಟ್ಟಿ ಭತ್ಯೆ ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ ಕೊನೆಯ ದಿನ: 30.09.2022 ರ 5.30 ಘಂಟೆ ವರೆಗೆ
ಆನ್-ಲೈನ್ ಅರ್ಜಿ ಸಲ್ಲಿಕೆ ಲಿಂಕ್, ಮತ್ತು ಇತರೆ ಮಾಹಿತಿಗಾಗಿ ಈ ಕೇಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
Apply Online