ಅಂಗನವಾಡಿ ನೇಮಕಾತಿ 2022
ಮಹಿಳಾ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ
ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-17, ಮಿನಿ ಅಂಗನವಾಡಿ ಕಾರ್ಯಕರ್ತರು-8 ಹಾಗೂ ಅಂಗನವಾಡಿ ಸಹಾಯಕಿ-116 ಹುದ್ದೆಗಳ ಭರ್ತಿ
ಅರ್ಜಿ ಆಹ್ವಾನ
ಹುದ್ದೆಗಳ ಹೆಸರು - ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ
ಇಲಾಖೆಯ ಹೆಸರು - ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಒಟ್ಟು ಹುದ್ದೆಗಳ ಸಂಖ್ಯೆ - 141
ಆನ್‌ಲೈನ್ ಅರ್ಜಿ ಸಲ್ಲಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ
Apply ಮಾಡಿ